ಅಂಕೋಲಾ: ಐ.ಟಿ.ಇ.ಪಿ. ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಏಪ್ರಿಲ್ 4ರಂದು ಪಟ್ಟಣದ ಜಿ.ಸಿ. ಕಾಲೇಜಿನಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ.

ಕೆನರಾ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎಸ್.ಪಿ. ಕಾಮತ ಅಧ್ಯಕ್ಷತೆ ವಹಿಸಲಿದ್ದು, ಕುಮಟಾದ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ವಿ.ಕೆ. ಭಟ್, ಡಿ.ಡಿ. ಭಟ್ ಹಾಗೂ ಅವರ್ಸಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರೂಪಾ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಾಚಾರ್ಯ ಎಸ್.ವಿ. ವಸ್ತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ 89719 30563, 63631 92706 ಸಂಖ್ಯೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-20-1560863068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.