ಅಥಣಿ: ವಿಜ್ಞಾನ 12ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿಯ ಅನ್ನಪೂರ್ಣಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮೇ 7 ಮತ್ತು 8ರಂದು ಬೆಳಿಗ್ಗೆ 9ರಿಂದ ಎರಡು ದಿನಗಳ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಿದೆ.

ಡಾ. ಸಂತೋಷ್ ಟೆರಣಿಮಠ, ಡಾ. ವಿದ್ಯಾ ಸ್ವಾಮಿ ಮತ್ತು ಡಾ. ಪ್ರಕಾಶ್ ಕುಂದರಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ರವಿ ಪಂಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-21-1561035514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.