ಬಾಗಲಕೋಟೆ: ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಬೀಳಗಿ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ವೃತ್ತಿ ತರಬೇತಿಗೆ (ಐಟಿಐ) ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳ ವೃತ್ತಿ ತರಬೇತಿಗಳಾದ ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್ ಹಾಗೂ ಉದ್ಯೋಗ ಯೋಜನೆಗಳ ವೃತ್ತಿಗಳಾದ ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಬೆಸಿಕ್ ಡಿಜೈನರ್ ಆ್ಯಂಡ್ ವರ್ಚುವಲ್ ವೆರಿಫೈಯರ್, ಅಡ್ವಾನ್ಸ್ ಸಿಎನ್ಎಸ್ ಮಷಿನಿಂಗ್ ಟೆಕ್ನಿಷಿಯನ್ ವಿಭಾಗದಲ್ಲಿ ಪ್ರವೇಶ ಪಡೆಯಬಹುದಾಗಿದೆ.

ಒಂದು ವರ್ಷ ವೃತ್ತಿ ಕೋರ್ಸ್ಗಳಾದ ಕಂಪ್ಯೂಟರ್ ಆಪರೇಟರ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟಂಟ್, ಇಂಡಸ್ಟ್ರಿಯಲ್ ರೋಬೋಟಿಕ್ ಆ್ಯಂಡ್ ಡಿಜಿಟಲ್ ಮ್ಯಾನಿಫಾಚ್ಚರಿಂಗ್ ಟೆಕ್ನಿಷಿಯನ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆ್ಯಂಡ್ ಆಟೊಮ್ಯಾಟಿಕ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ ಟೂಲ್ ವೃತ್ತಿಗಳಿಗೆ ಆನ್ಲೈನ್ www.cite.karnataka.gov.in ಮೂಲಕ ಅರ್ಜಿಯನ್ನು ಮೇ 8 ರೊಳಗೆ ಸಲ್ಲಿಸಬೇಕು ಎಂದು ಬೀಳಗಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ದೂ.ಸಂ.08425-276458ಗೆ ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-19-1153750660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.