ಬಾಗಲಕೋಟೆ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2026-27ನೇ ಸಾಲಿಗೆ ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಜೈನ್, ಬೌದ್ಧಧರ್ಮಿಯರು, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್ ಮೂಲಕ ಆಯ್ಕೆಯಾಗುವ ಸ್ನಾತಕೋತ್ತರ ಕೋರ್ಸ್ಗಳಾದ ವೈದ್ಯಕೀಯ, ಬಿಡಿಎಸ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ದಂತಹ ಕೋರ್ಸ್ಗಳಿಗೆ ಅರಿವು ಸಾಲ ಯೋಜನೆಯಡಿ ಸಾಲ ಪಡೆಯಲು ವೆಬ್ಸೈಟ್ http://kmdconline.karnataka.gov.in ಮೂಲಕ ಮೇ 30 ರೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-19-1382649653

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.