ಬಳ್ಳಾರಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ಅಲ್ಪಾವಧಿಯ ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.

ಕಂಪ್ಯೂಟರ್ ಅಪ್ಲಿಕೇಶನ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಫುಲ್ ಸ್ಟಾಕ್ ವೆಬ್ ಡೆವಲಪ್ಮೆಂಟ್ ಸೇರಿದಂತೆ ಹಲವು ತರಬೇತಿಗಳು ಲಭ್ಯವಿವೆ. 8ನೇ ತರಗತಿಯಿಂದ ಪದವೀಧರರವರೆಗೆ ಎಲ್ಲರೂ ಅರ್ಜಿ ಸಲ್ಲಿಸಬಹುದು. ನುರಿತ ತರಬೇತುದಾರರಿಂದ ಪ್ರಾಯೋಗಿಕ ಶಿಕ್ಷಣ ನೀಡಲಾಗುವುದು.

ಆಸಕ್ತರು ಕಂಟೋನ್ಮೆಂಟ್ನಲ್ಲಿರುವ ಜಿಟಿಟಿಸಿ ಕಚೇರಿ ಅಥವಾ ಮೊಬೈಲ್ ಸಂಖ್ಯೆ: 96200 57086, 63618 80236 ಸಂಪರ್ಕಿಸಲು ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-25-2025289810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.