ಬಳ್ಳಾರಿ: 2026-27ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವ್ಯಾಸಂಗದ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ₹2,500 ಶಿಷ್ಯವೇತನ ನೀಡಲಾಗುತ್ತದೆ.

ಸಾಮಾನ್ಯ ವರ್ಗದವರಿಗೆ 15ರಿಂದ 23 ವರ್ಷ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 15ರಿಂದ 25 ವರ್ಷ ವಯೋಮಿತಿ ನಿಗದಿಯಾಗಿದೆ. ಅರ್ಜಿಗಳನ್ನು ಜೂನ್ 15ರೊಳಗೆ ಸಲ್ಲಿಸಬೇಕು.

ಗದಗ, ಸೇಲಂ, ವೆಂಕಟಗಿರಿ ಹಾಗೂ ಕಣ್ಣೂರು ಸಂಸ್ಥೆಗಳಲ್ಲಿ ಒಟ್ಟು 39 ಸೀಟುಗಳು ಲಭ್ಯವಿವೆ. ಹೆಚ್ಚಿನ ಮಾಹಿತಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ಕಚೇರಿ ಅಥವಾ ಮೊಬೈಲ್ ಸಂಖ್ಯೆ 9902772936, 9844837264 ಮತ್ತು 9901313417ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-133216375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.