ಬಳ್ಳಾರಿ: ಮೈಸೂರಿನ ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜು 2026-27ನೇ ಸಾಲಿನ ಮೂರು ವರ್ಷದ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಆರ್ಕಿಟೆಕ್ಚರ್, ಕಂಪ್ಯೂಟರ್ ಸೈನ್ಸ್, ಜ್ಯೂಯಲರಿ ಡಿಸೈನ್, ಇಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಅನುದಾನಿತ ಮತ್ತು ಅನುದಾನಿತ ರಹಿತ ಕೋರ್ಸ್ಗಳು ಲಭ್ಯವಿವೆ. 10ನೇ ತರಗತಿ ಉತ್ತೀರ್ಣರಾದ, ನಿಗದಿತ ಪ್ರಮಾಣದ ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳು ಅರ್ಹರು. ಅರ್ಹರಿಗೆ ವಿದ್ಯಾರ್ಥಿವೇತನ, ಉದ್ಯೋಗಾವಕಾಶ ಹಾಗೂ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವಿದೆ.

ಸಾಮಾನ್ಯ ವರ್ಗಕ್ಕೆ ₹200, ಎಸ್ಸಿ, ಎಸ್ಟಿ, ಪ್ರವರ್ಗ–1ಕ್ಕೆ ₹100 ಶುಲ್ಕವಿದ್ದು, ಜೂನ್ 05 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ www.jsspda.org ಅಥವಾ ಮೊ: 98446 44937 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-410388423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.