ಬಳ್ಳಾರಿ: ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ಗಳಾದ ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಪ್ರವೇಶಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದು.

ಹೆಚ್ಚಿನ ಮಾಹಿತಿಗೆ ಮೊ: 91102 24569 ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-25-947893961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.