ಬೆಂಗಳೂರು: ಕರ್ನಾಟಕ ರಾಜ್ಯ ಸವಿತಾ ಸಮಾಜ ನೌಕರರ ಸಂಘವು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜಣ್ಣ ಕೆ.ವಿ., ‘2026ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ಸವಿತಾ ಸಮಾಜದ ವಿದ್ಯಾರ್ಥಿಗಳು ಜೂನ್ 5ರೊಳಗೆ ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದರು. ಮಾಹಿತಿಗೆ: 99644 24315.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-236403874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.