ಬೆಂಗಳೂರು: ಕಲಾಕದಂಬ ಆರ್ಟ್ ಸೆಂಟರ್ 2026–27ನೇ ಸಾಲಿಗೆ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.

ಈ ಕೋರ್ಸ್ಗಳು ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯದ ಮಾನ್ಯತೆ ಹೊಂದಿದೆ. 12 ತಿಂಗಳ ಡಿಪ್ಲೊಮಾ ಕೋರ್ಸ್ಗೆ ಪ್ರವೇಶ ಪಡೆಯಲು ಇಚ್ಛಿಸುವವರು ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು. 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ಗೆ ಯಕ್ಷಗಾನದಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರದ ನಿರ್ದೇಶಕ ರಾಧಾಕೃಷ್ಣ ಉರಾಳ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ ಎಂದು ಹೇಳಿದ್ದಾರೆ.

ಸಂಪರ್ಕಕ್ಕೆ: 9916053143 ಅಥವಾ 8310482075

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-4-312948933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.