ಬೀದರ್: ಜಿಲ್ಲೆಯ ಸರ್ಕಾರಿ/ಅನುದಾನಿತ ಐಟಿಐಗಳ ವಿವಿಧ ಕೋರ್ಸ್ಗಳಿಗೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಸ್ಥೆಯ ಪ್ರಾಚಾರ್ಯರು (ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆರಿಟ್ ಕಮ್ ರಿಜರ್ವೇಶನ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹತ್ತನೇ ತರಗತಿಯಲ್ಲಿ ಪಾಸಾದ, 14 ವರ್ಷ ಮೇಲಿನ ಹಾಗೂ ಎಸ್.ಎಸ್.ಎಲ್.ಸಿ ಅನುತ್ತೀರ್ಣರಾದ / 8ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಮೇ 8ರ ವರೆಗೆ ಅರ್ಜಿಯನ್ನು http://cite.karnataka.gov.in ನಲ್ಲಿ ಅಥವಾ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಹೆಲ್ಪ್ ಡೆಸ್ಕ್ ಅಥವಾ ಯಾವುದೇ ಸೈಬರ್ ಕೆಫೆಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಬೀದರ್ ಕಚೇರಿಯ ಮೊಬೈಲ್ ಸಂಖ್ಯೆ: 9901097655, 7483657987, ಹುಮನಾಬಾದ್: 9449041472, ಔರಾದ್: 9740314795, ಬಸವಕಲ್ಯಾಣ: 9945834467, ಭಾಲ್ಕಿ: 9110412264 ಹಾಗೂ ಕಮಲನಗರ: 7259854729 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-206896798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.