ಬೀದರ್: ಕೆ–ಸೆಟ್, ಯುಜಿಸಿ, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾಲಯದ ಧನಸಹಾಯ ಆಯೋಗದವರು ನಡೆಸಲಿರುವ ಯುಜಿಸಿ-ನೆಟ್ ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ತರಬೇತಿ ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಏ.24ರೊಳಗೆ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಮಾಹಿತಿಗೆ 0821-2515944 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-33-1172530829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.