ಬೀಳಗಿ: ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ.

ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.

ಇಲಾಖೆಯ ವೆಬ್ಸೈಟ್ https://swdservices.karanataka.gov. in/prizemoneyClientApp/ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು.

ದೂರವಾಣಿ ಸಂಖ್ಯೆ: 24/7 ಸಹಾಯವಾಣಿ ಸಂಖ್ಯೆ ಮೊ–9482300400, ಕಚೇರಿ ದೂ–9480843059 ಹಾಗೂ 08425-295023 ಈ ನಂಬರ್ಗಳಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಗಡ್ಡದೇವರಮಠ ಪ್ರಕಟಣೆಯಲ್ಲಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-168933316

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.