ಬ್ಯಾಡಗಿ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಸಿವಿಲ್ ಎಂಜಿನೀಯರಿಂಗ್, ಕ್ಲೌಡ್ ಕಂಪ್ಯೂಟಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನೀಯರಿಂಗ್, ಎಲೆಕ್ಟ್ರಾನಿಕ್ಸ್–ಕಮ್ಯೂನಿಕೇಶನ್ ಎಂಜಿನಿಯರಿಂಗ್ ವಿಭಾಗಗಳಿಂದ ತಲಾ 63 ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಎಸ್ಎಸ್ಎಲ್ಸಿ ಉತ್ತೀರ್ಣರಾದ ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9481450478, 8088678218, 08375–200996 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-22-551606566

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.