ಬ್ಯಾಡಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸಲು ಇದೇ 25ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಳೆದ ಸಾಲಿನಲ್ಲಿ ಜರುಗಿದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮಾರ್ಕ್ಸ್ ಕಾರ್ಡ್, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಹಾಲ್ ಟಿಕೇಟ್ ನೊಂದಿಗೆ www.aivlm.org ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ವಿಶ್ವನಾಥ ಅಂಕಲಕೋಟಿ ಇವರ ಮೊ–9448630639 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-22-1033554058

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.