ಚಾಮರಾಜನಗರ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಮೈಸೂರಿನ ಸಹಕಾರ ತರಬೇತಿ ಸಂಸ್ಥೆಯು ರೆಗ್ಯೂಲರ್ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಕಾರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂಟು ತಿಂಗಳ ಅವಧಿಯ ತರಬೇತಿಯನ್ನು ಜುಲೈ 1 ರಿಂದ ಪ್ರಾರಂಭಿಸುತ್ತಿದ್ದು, ರೆಗ್ಯೂಲರ್ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಎಲ್ಲ ಸಹಕಾರ ಸಂಘಸಂಸ್ಥೆ, ಬ್ಯಾಂಕ್ಗಳಲ್ಲಿನ ಉದ್ಯೋಗಗಳ ನೇಮಕಾತಿಗಾಗಿ ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ಸಮನಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಂಡದ ಅಭ್ಯರ್ಥಿಗಳಿಗೆ ₹ 600 ಹಾಗೂ ಇತರೆ ಅಭ್ಯರ್ಥಿಗಳಿಗೆ ₹ 500 ಶಿಷ್ಯವೇತನ ನೀಡಲಾಗುವುದು.

ತರಬೇತಿಯು ಸಹಕಾರ ಸಂಘ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಕಡ್ಡಾಯವಾಗಿರುತ್ತದೆ. ಅರ್ಜಿಗಳನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಸಹಕಾರ ಭವನ, ಮೈಸೂರು ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಪಡೆದು ಜೂನ್ 30ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಮೊ.ಸಂ 9141873304, 7019083386 ಸಂಪರ್ಕಿಸುಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-368006460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.