ಚಿಕ್ಕಬಳ್ಳಾಪುರ: ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಮತ್ತು ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯಿಂದ ಜು.1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಪ್ರಾರಂಭಿಸಲಾಗುತ್ತಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ, ಬ್ಯಾಂಕುಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿದೆ. ವಯೋಮಿತಿ 16 ವರ್ಷ ದಾಟಿರಬೇಕು. ಅರ್ಜಿಯನ್ನು ಜೂ.30ರೊಳಗೆ ಸಲ್ಲಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ₹ 500 ಶಿಷ್ಯ ವೇತನ ನೀಡಲಾಗುತ್ತದೆ. ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ₹ 600 ಶಿಷ್ಯ ವೇತನ ನೀಡಲಾಗುತ್ತದೆ. ಮಾಹಿತಿಗೆ 080-35541407, 8861508926, 9740079510 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-16-1529184143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.