ಚಿಕ್ಕಮಗಳೂರು: ಎಸ್ಎಂಇ ಟ್ರಸ್ಟ್ 25 ವರ್ಷಗಳಿಂದ ನಡೆಸುತ್ತಿರುವ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬದ ಅಂಗವಾಗಿ, ಪ್ರಗತಿ ಸೇವಾ ಸಂಸ್ಥೆ ಹಾಗೂ ಎಸ್ಎಂಇ ಟ್ರಸ್ಟ್ ಸಹಯೋಗದಲ್ಲಿ ಮೇ 11ರಿಂದ 13ರವರೆಗೆ ಉಚಿತ ಮಾರ್ಗದರ್ಶನ ಶಿಬಿರ ಹಮ್ಮಿಕೊಳ್ಳಲಾಗಿದೆ.

25 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಂತರ ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿ ಆಯ್ಕೆ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಪಿ. ಚಂದ್ರಮೌಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೆಚ್ಚಿನ ಮಾಹಿತಿಗೆ ಮೊ: 94486 58590 ಹಾಗೂ 63612 95017 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1096477734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.