ಹೊಸದುರ್ಗ: ‘ವೀರ ಮಡಿವಾಳ ಮಾಚಿದೇವ ಯುವ ಸೇನಾ ಪಡೆ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಮಡಿವಾಳ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಸೇನಾ ಪಡೆ ಕಾರ್ಯಾಧ್ಯಕ್ಷ ನಾಗತಿಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಸ್ವವಿವರ ಇರುವ ಅರ್ಜಿಯೊಂದಿಗೆ ಒಂದು ಭಾವಚಿತ್ರ, ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನಕಲನ್ನು ಲಗತ್ತಿಸಿ ಮೇ 5 ರೊಳಗೆ ನಾಗತಿಹಳ್ಳಿ ಮಂಜುನಾಥ್ಗೆ ಸಲ್ಲಿಸತಕ್ಕದ್ದು. ಮುಂದಿನ ತಿಂಗಳು ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಎಸ್. ಲಕ್ಷ್ಮೀಸಾಗರ್ - 8088625277, ನಾಗತಿಹಳ್ಳಿ ಮಂಜುನಾಥ್ 9986994558 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-1962018101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.