ಚಿತ್ರದುರ್ಗ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆದಿನ.

ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ; 08194–226412, 8431669372ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-44-74840790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.