ದಾವಣಗೆರೆ: ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘವು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.

‘ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಹದಡಿ ರಸ್ತೆಯ ಆರೈಕೆ ಆಸ್ಪತ್ರೆ ಮುಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ ಲಭ್ಯ ಇವೆ. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ’ ಎಂದು ಸಂಘದ ಅಧ್ಯಕ್ಷ ಲೋಕಣ್ಣ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಘದ ಪದಾಧಿಕಾರಿಗಳಾದ ರೇವಣಸಿದ್ಧಪ್ಪ ಅಂಗಡಿ, ಮಲ್ಲಿಕಾರ್ಜುನಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1883406514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.