ದೇವನಹಳ್ಳಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ‘ಅರಿವು ಫ್ರೆಶ್’ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವೃತ್ತಿಪರ ಕೋರ್ಸ್, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಟೆಕ್ನಾಲಜಿ ಹಾಗೂ ಇತರೆ ಕೋರ್ಸ್ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ಸೈಟ್ಗೆ ಭೇಟಿ ನೀಡಬೇಕು. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.080-27681786 ಅಥವಾ ಸಹಾಯವಾಣಿ 8277799990 ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-15-563604065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.