ದೇವನಹಳ್ಳಿ: ಅರುಂಧತಿ ಸೇವಾ ಸಂಸ್ಥೆಯಿಂದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜುಲೈ 11ರಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪರಿಶಿಷ್ಟ ಜಾತಿ (ಎಸ್.ಸಿ.) ವಿದ್ಯಾರ್ಥಿಗಳು ಶೇ 80ಕ್ಕೂ ಹೆಚ್ಚು ಹಾಗೂ ಇತರೆ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳು ಶೇ 95ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ಆಸಕ್ತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸ್ವವಿವರ, ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರದ ನಕಲು ಹಾಗೂ ಒಂದು ಭಾವಚಿತ್ರವನ್ನು ಜೂನ್ 15ರೊಳಗೆ ಖುದ್ದಾಗಿ ಹಳೇ ತಾಲ್ಲೂಕು ಕಚೇರಿ ಮುಂಭಾಗದ ಸರ್ಕಾರಿ ನೌಕರರ ಸಂಘ ಭವನದಲ್ಲಿರುವ ಆರುಂಧತಿ ಸೇವಾ ಸಂಸ್ಥೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.9900003143, ಮೊ.9538302108 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-15-1280125054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.