ಬಾದಾಮಿ: ಆರ್ಥಿಕ ಸಂಕಷ್ಟದಲ್ಲಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಧಾರವಾಡ ವಿದ್ಯಾಪೋಷಕ ಸಮಿತಿಯ ನರ್ಚರ್ ಮೆರಿಟ್ ಯೋಜನೆಯಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ವಕೀಲ ಎಂ.ಎಸ್. ಹಿರೇಮಠ ಹೇಳಿದ್ದಾರೆ.

2026ರಲ್ಲಿ ಮೊದಲ ಪ್ರಯತ್ನದಲ್ಲಿಯೇ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ 80 ಅಂಕ ಪಡೆದಿರಬೇಕು. ಪಿಯುಸಿ ಮೊದಲ ವರ್ಷದ ವಾಣಿಜ್ಯ ಮತ್ತು ಡಿಪ್ಲೊಮಾ ಕೋರ್ಸಿಗೆ ನೋಂದಾಯಿಸಿದ ವಿದ್ಯಾರ್ಥಿಗಳು ಮೇ 30ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ವಿದ್ಯಾಪೋಷಕ ಸಂಸ್ಥೆಯ ವೆಬ್ಸೈಟ್ www.vidyaposhak.ngo ನಲ್ಲಿ ಅರ್ಜಿ ಸಲ್ಲಿಸಬಹುದು. ಕುಟುಂಬದ ಮಾಸಿಕ ವರಮಾನ ₹10 ಸಾವಿರಕ್ಕಿಂತ ಕಡಿಮೆ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-19-537678329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.