ಗಜೇಂದ್ರಗಡ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಮೇ 18ರೊಳಗೆ ಸೂಕ್ತ ದಾಖಲೆಗಳೊಂದಿಗೆ ಕಾಲೇಜು ಪ್ರವೇಶ ಪಡೆಯಬಹುದು. ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ, ಸಿಬಿಎಸ್ಸಿ, ಐಸಿಎಸ್ಸಿ ಪರೀಕ್ಷೆಯಲ್ಲಿ ಶೇ 35 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ್ರವೇಶ ಶುಲ್ಕ ಎಸ್.ಸಿ, ಎಸ್.ಟಿ, ಪ್ರವರ್ಗ-1 ವಿದ್ಯಾರ್ಥಿಗಳಿಗೆ ₹4,820, ಇನ್ನೂಳಿದ ವಿದ್ಯಾರ್ಥಿಗಳಿಗೆ ₹4,920 ಇರುತ್ತದೆ.

ಕಾಲೇಜಿನಲ್ಲಿ ಸಿವಿಲ್, ಕಂಪ್ಯೂಟರ್, ಎಲೇಕ್ಟ್ರಾನಿಕ್ಸ್, ಕಮ್ಯೂನಿಕೇಷನ್, ಮೆಕ್ಯಾನಿಕಲ್, ಆಟೋಮೊಬೈಲ್ ವಿಭಾಗಗಳಿವೆ. ವಿಭಾಗವಾರು ಪ್ರಯೋಗಾಲಯ, ಶಿಷ್ಯವೇತನ, ಕ್ಯಾಂಪಸ್ ಆಯ್ಕೆ, ತಜ್ಞರಿಂದ ವಿಶೇಷ ಉಪನ್ಯಾಸ, ಒಬಿಸಿ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ಉಚಿತ ವಸತಿ ನಿಲಯ ಸೌಲಭ್ಯಗಳಿವೆ. ಹೆಚ್ಚಿನ ಮಾಹಿತಿಗೆ: ಕಾಲೇಜಿನ ಪ್ರಾಚಾರ್ಯ ರೇವಣಶಿದ್ದಯ್ಯ ಮಾಲಗಿತ್ತಿ ಅವರನ್ನು ಸಂಪರ್ಕಿಸಬಹುದು ಮೊಬೈಲ್ ನಂ: 99009 06160, 96868 26028, 99649 54841, 96112 05323 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-23-2144065661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.