ಹಾನಗಲ್: ‘ತಾಲ್ಲೂಕಿನ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಹೊಸ ಪದ್ಧತಿಯಲ್ಲಿ ಮಾರ್ಗದರ್ಶನ ದೊರಕಿಸಿ, ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಸಲಾಗುತ್ತಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಇಲ್ಲಿನ ಪರಿವರ್ತನ ಕಲಿಕಾ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ತರಬೇತಿ ಉಚಿತವಾಗಿ ಪಡೆಯುತ್ತಿರುವ ಈ ಬಾರಿ 10ನೇ ತರಗತಿಗೆ ಪ್ರವೇಶ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.

ಕಳೆದ 4 ವರ್ಷಗಳಿಂದ ಪರಿವರ್ತನ ಕಲಿಕಾ ಕೇಂದ್ರದ ಮೂಲಕ ಎಂಎಂಎಸ್, ಸಿಇಟಿ, ನೀಟ್, ಸ್ಪೋಕನ್ ಇಂಗ್ಲಿಷ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಪರಿವರ್ತನ ಕಲಿಕಾ ಕೇಂದ್ರದ ಆಡಳಿತಾಧಿಕಾರಿ ಮಾರುತಿ ಶಿಡ್ಲಾಪೂರ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-1846227202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.