ಹರಿಹರ: ಕನಕ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಕುರುಬ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ಹರಿಹರ ತಾಲ್ಲೂಕಿನ ಕುರುಬ ಸಮುದಾಯದ ವಿದ್ಯಾರ್ಥಿಗಳು ಮೇ 25ರೊಳಗೆ ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹರಿಹರದ ಜೆ.ಸಿ. ಬಡಾವಣೆಯ ಕಾಳಿದಾಸ ವಿದ್ಯಾಸಂಸ್ಥೆಯ ಆವರಣದಲ್ಲಿರುವ ಸಂಘದ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೆ.ಎಚ್.ನಿಜಲಿಂಗಪ್ಪ-7829271286, ರಾಮಪ್ಪ ಸೋಮಣ್ಣೆರ-9945718979, ಡಿ.ಕೆ.ಕರಿಬಸಪ್ಪ-991907658 ಹಾಗೂ ಎಸ್.ಜೆ. ಶೇಖರಪ್ಪ-8310248876 ಇವರನ್ನು ಸಂಪರ್ಕಿಸಲು ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-293317589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.