ಹಾಸನ: ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಸಹಯೋಗದೊಂದಿಗೆ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಅರಿವು ಮೂಡಿಸಲು ಯುಜಿಸಿಇಟಿ ಸೀಟು ಹಂಚಿಕೆ ಮಂಥನ ಕಾರ್ಯಾಗಾರ ಆಯೋಜಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸೀಟು ಹಂಚಿಕೆ ಪ್ರಕ್ರಿಯೆ ಮೂಲಕ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ಪ್ರಕ್ರಿಯೆ, ಕೌನ್ಸೆಲಿಂಗ್ ವಿಧಾನ ಹಾಗೂ ಪ್ರವೇಶಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುವುದು.

ಈ ಕಾರ್ಯಾಗಾರವು ಮೇ 25, 26, 27, 29 ಹಾಗೂ 30 ರಂದು ಕಾಲೇಜಿನ ಅಲುಮ್ನಿ ಹಾಲ್ನಲ್ಲಿ ನಡೆಯಲಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆಯಬಹುದು.

ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9141305843 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-1923283022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.