ಹಿರಿಯೂರು: 2025– 26ನೇ ಸಾಲಿನಲ್ಲಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಸೀಟುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್ಎಸ್ಎಲ್ಸಿ ಮೂಲ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ ಹಾಗೂ ವ್ಯಾಸಂಗ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಗಳು ಸಲ್ಲಿಸಬೇಕು.

ಸಂಸ್ಥೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನಿಂದ ಹೊಸದಾಗಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಕೋರ್ಸ್ ಪ್ರಾ ರಂಭವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 99003 37587, 94827 87542ಕ್ಕೆ ಕಚೇರಿ ವೇಳೆಯಲ್ಲಿ ಸಂರ್ಪಕಿಸಬಹುದು ಎಂದು ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-44-760610645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.