ಹಿರಿಯೂರು: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ 2026–27ನೇ ಸಾಲಿಗೆ ಪ್ರವೇಶ ಪಡೆಯಲು ಬಯಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.

ಸಮೀಪದ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಕಂಪ್ಯೂಟರ್ ಕೇಂದ್ರಗಳಲ್ಲಿ www.cite.karnataka.govt.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲ ಮಹಮದ್ ಜಬೀವುಲ್ಲಾ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಖುದ್ದು ಭೇಟಿ ನೀಡಬಹುದು. ಅಥವಾ 9844425259, 9036101533ಗೆ ಕರೆ ಮಾಡಲು ಸೂಚಿಸಿದ್ದಾರೆ.

ಲಭ್ಯವಿರುವ ಕೋರ್ಸ್ಗಳು: ಎಲೆಕ್ಟ್ರಿ ಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್ (ಎಂಎಂವಿ), ಮೆಕ್ಯಾನಿಕ್ ರೆಫ್ರಿಜರೇಷನ್ ಆ್ಯಂಡ್ ಏರ್ ಕಂಡೀಷನ್, ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕಲ್ ವೆಹಿಕಲ್ (ಎಂಇವಿ), ಅಡ್ವಾನ್ಸ್ ಸಿಎನ್ಸಿ ಮೆಕ್ಯಾನಿಕ್, ವರ್ಚುವಲ್ ಅನಾಲಿಸಿಸ್ ಆ್ಯಂಡ್ ಡಿಸೈನರ್, ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ ಆ್ಯಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-44-1229770918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.