ಹೊನ್ನಾಳಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನ. ವಿದ್ಯಾರ್ಥಿನಿಲಯಗಳ ವಿವರಗಳನ್ನು ಇಲಾಖೆಯ ವೆಬ್ಸೈಟ್ನಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಿದ್ದಲ್ಲಿ ಇ–ಮೇಲ್ಗೆ ಅಥವಾ ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಾರಿಕೊಪ್ಪ ರಸ್ತೆ, ಹಳೇ ಮೊರಾರ್ಜಿ ಬಾಡಿಗೆ ಕಟ್ಟಡ ಇಲ್ಲಿಗೆ ಅಥವಾ ಮೊ.ಸಂ. 8050770004, 8050770005ಗೆ ಸಂಪರ್ಕಿಸಬಹುದು. ಎಂದು ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ಎಂ.ಎಸ್. ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-996315462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.