ಹೊಸಪೇಟೆ: ಪ್ರಸಕ್ತ ಸಾಲಿನ ಭಾರತೀಯ ಸೇನೆ ಅಥವಾ ಇತರ ರಕ್ಷಣಾ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಅರ್ಹ ಅಭ್ಯರ್ಥಿಗಳಿಂದ ಆಯ್ಕೆ ಪೂರ್ವ ಸಿದ್ಧತೆಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 16 ಕೊನೆ ದಿನ.

ಅರ್ಜಿ ನಮೂನೆಯನ್ನು ಅಯಾ ಜಿಲ್ಲಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು. ಮಾಹಿತಿಗೆ 0824-2225078ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-25-1604645403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.