ಹುಬ್ಬಳ್ಳಿ: ತಾಂತ್ರಿಕ ಕೌಶಲ ತರಬೇತಿ ನೀಡುವ ಹುಬ್ಬಳ್ಳಿಯ ಜಿಟಿಟಿಸಿ- ಮಲ್ಟಿ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಸಿಎನ್ಸಿ, ಸಿಎಡಿ, ಸಿಎಬಿ ಮುಂತಾದ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ, ಡಿಪ್ಲೋಮಾ, ಬಿ.ಇ ಕಲಿಯುತ್ತಿರುವ ಮತ್ತು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಎರಡು ತಿಂಗಳು ತರಬೇತಿ ಅವಧಿ ಆಗಿದ್ದು, ಸಂಜೆಯ ಬ್ಯಾಚ್ಗಳು ಕೂಡ ಲಭ್ಯವಿರುತ್ತವೆ.

ಏಪ್ರಿಲ್ 1ರಿಂದ ತರಬೇತಿ ಆರಂಭವಾಗಲಿವೆ. ತರಬೇತಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗ ದೊರಕಿಸಿ ಕೊಡಲಾಗುತ್ತದೆ. ಆಸಕ್ತರು ಮಾರ್ಚ್ 31ರೊಳಗೆ ಪ್ರವೇಶ ಪಡೆಯಬಹುದು. ಮಾಹಿತಿಗಾಗಿ

0836-2333159/ 81838 60552 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-22-1916241194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.