ಹುಬ್ಬಳ್ಳಿ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ ಟೂಲ್ರೂಮ್ ಮಷಿನಿಸ್ಟ್ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಆರಂಭವಾಗಿದೆ.

ಒಂದೇ ಕೋರ್ಸ್ನಲ್ಲಿ ಟರ್ನರ್, ಗ್ರೈಂಡರ್, ಸಿಎನ್ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆ್ಯಂಡ್ ಡೈ ಮೇಕಿಂಗ್ ಟ್ರೇಡ್ಗಳಲ್ಲಿ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ ಹಾಗೂ ಉದ್ಯೋಗ ಕೌಶಲಗಳನ್ನು ಕಲಿಸಲಾಗುತ್ತದೆ.

ಆಸಕ್ತರು ಮೇ 12ರ ಒಳಗೆ ಅರ್ಜಿ ಸಲ್ಲಿಸಬೇಕು. ತರಬೇತಿಯು ಜೂನ್ 1ರಿಂದ ಪ್ರಾರಂಭವಾಗಲಿವೆ. ಹುಬ್ಬಳ್ಳಿಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಟಿಟಿಸಿ, ಗೋಕುಲ ರಸ್ತೆ, ಹುಬ್ಬಳ್ಳಿ. ಮೊ.ಸಂ 8183860552, 9902101010 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಮಾರುತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-24-1725700625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.