ಹುಬ್ಬಳ್ಳಿ: ನಗರದ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ 2026-27ನೇ ಸಾಲಿನ ಪದವಿ ಮತ್ತು ಡಿಪ್ಲೊಮಾ ಪ್ರವೇಶ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನಗರದ ವ್ಯಾಪ್ತಿಯ ಆರ್ಥಿಕವಾಗಿಹಿಂದುಳಿದ, ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ರೋಟರಿ ಕ್ಲಬ್, ಅಂಬಿಕಾ ಅಪ್ಲೆಯನ್ಸಸ್ ಪ್ರೈ.ಲಿ. ಲೋವರ್ ಗ್ರೌಂಡ್ ಪ್ಲೋರ್, ಕಲಬುರಗಿ ಪ್ಲಾಟಿನಂ ಕುಸುಗಲ್ ರಸ್ತೆ, ಹುಬ್ಬಳ್ಳಿ ಅಥವಾ ಜೆಕೆ ಟೈರ್ ಲ್ಯಾಂಡ್, ಬದ್ದಿ ಬಿಲ್ಡಿಂಗ್, ಭಗತ ಸಿಂಗ್ ಸರ್ಕಲ್, ನ್ಯೂ ಕಾಟನ್ ಮಾರ್ಕೆಟ್, ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮೇ 30 ಕೊನೆ ದಿನ. ಮಾಹಿತಿಗಾಗಿ ಮೊ: 70907 99904 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-24-1693083098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.