ಹುಬ್ಬಳ್ಳಿ: ಗೋಕುಲ ರಸ್ತೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜೆಟಿಟಿಸಿ) ಕೌಶಲ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಆರಂಭವಾಗಿದೆ.

10ನೇ ತರಗತಿ ಉತ್ತೀರ್ಣ, ಅನುತ್ತೀರ್ಣರಾದ 22 ವರ್ಷದೊಳಗಿನ ಯುವಕರಿಗೆ ಮಲ್ಟಿ ಸ್ಕಿಲ್ ಟೆಕ್ನಿಶಿಯನ್ ವೃತ್ತಿ ತರಬೇತಿ ನೀಡಲಾಗುತ್ತಿದೆ. ತರಬೇತಿಯು ಪ್ರಾಯೋಗಿಕ ಆಧಾರಿತವಾಗಿರುತ್ತದೆ. ಜೂನ್ 1ರಿಂದ ತರಗತಿ ಆರಂಭವಾಗಲಿವೆ.

ಆಸಕ್ತ ಅಭ್ಯರ್ಥಿಗಳು ಮೇ 30ರೊಳಗೆ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ: 0836-2333159/ 8183860552 ಸಂಪರ್ಕಿಸಬಹುದು ಎಂದು ಜೆಟಿಟಿಸಿ ಪ್ರಾಂಶುಪಾಲ ಮಾರುತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-2135822943

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.