ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐಟಿ–ಬಿ) 2026–27ನೇ ಸಾಲಿನಲ್ಲಿ ಬಿಟೆಕ್ ಹಾಗೂ ಐದು ವರ್ಷದ ಇಂಟಿಗ್ರೇಟೆಡ್ ಎಂ.ಟೆಕ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.ಬಿ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಇ), ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ (ಇಸಿಇ), ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡೇಟಾ ಸೈನ್ಸ್ (ಎಐ ಅಂಡ್ಡಿಎಸ್) ಸೇರಿವೆ. ಎಂ.ಟೆಕ್ ಇನ್ ಸಿಎಸ್ಇ ಹಾಗೂ ಇಸಿಇ ಒಳಗೊಂಡಿದೆ.ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಪ್ರವೇಶ ಪೋರ್ಟಲ್ನಲ್ಲಿ ಲಭ್ಯವಿರುವ ಪ್ರವೇಶ ಮಾರ್ಗಸೂಚಿಗಳು, ಅರ್ಹತಾ ಮಾನದಂಡಗಳು ಹಾಗೂ ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಗಮನಿಸಬೇಕು. ಮಾಹಿತಿಗೆ ಐಐಐಟಿ–ಬಿ ಕೋರ್ಸ್ ಪೇಜ್ಗೆ ಭೇಟಿ ನೀಡಬಹುದು. ಅರ್ಜಿಗಳನ್ನು ಪ್ರವೇಶ ಪೋರ್ಟಲ್ ಐಐಐಟಿ–ಬಿ ಅಡ್ಮಿಷನ್ಸ್ ಪೋರ್ಟಲ್ ಮೂಲಕ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-4-1066562464

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.