ಇಂಡಿ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಈ ತರಬೇತಿ ಸಂಸ್ಥೆಯಲ್ಲಿ 2 ವರ್ಷ ಅವಧಿಯ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಸಿಎನ್ಸಿ ಮಷಿನಿಂಗ್ ಟೆಕ್ನಿಷಿಯನ್, ಫರ್ಚುವಲ್ ಅನೇಲಿಸ್ ಮತ್ತು ಡಿಸೈನರ್ ಹಾಗೂ 1 ವರ್ಷ ಅವಧಿಯ ಇಂಡಸ್ತ್ರೀಯಲ್ ರೋಬೋಟಿಕ್ ಡಿ ಜಿ ಮ್ಯಾನ್ಯುಫ್ಯಾಕ್ಚರಿಂಗ್, ಎಂಜಿನಿಯರಿಂಗ್ ಡಿಜೈನ್ ಟೆಕ್ನಿಷಿಯನ್, ಮಾನುಫ್ಯಾಕ್ಚರಿಂಗ್ ಪ್ರೋಸಸ್ ಮತ್ತು ಅಟೋಮಷಿನ್ ಕೋರ್ಸ್ಗಳು ಲಭ್ಯವಿದ್ದು, 10ನೇ ತರಗತಿ ಪಾಸಾದವರು ಮೇ 8ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಪ್ರಾಚಾರ್ಯ ಪಿ. ವೈ. ರಜನಿಕರ (8073341505) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-26-488698650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.