ಕಲಬುರಗಿ: ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಭೌದ್ಧರು, ಪಾರ್ಸಿಗೆ ಸೇರಿದ ಸಿಇಟಿ, ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್ಗಳಾದ ವೈದ್ಯಕೀಯ (ಎಂಬಿಬಿಎಸ್) ಹಾಗೂ ಬಿಡಿಎಸ್, ಬಿಇ/ ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಫಾರ್ಮಸಿ, ಆಯುಷ್, ಕೃಷಿ ವಿಜ್ಞಾನ ಪದವಿ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮಾಹಿತಿಗಾಗಿ ನಗರದ ಜೇವರ್ಗಿ ರಸ್ತೆಯ ಎಸ್.ಆರ್. ರೆಸಿಡೆನ್ಸಿಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472–232425ಗಳಿಗೆ ಸಂಪರ್ಕಿಸಲು ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-190348283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.