ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್ಎಸ್ಎಲ್ಸಿ/ ಸಿಬಿಎಸ್ಇ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ದ್ವಿತೀಯ ಹಂತವಾಗಿ ಮೇ 6ರಿಂದ 9ರವರೆಗೆ, ತೃತೀಯ ಹಂತವಾಗಿ ಮೇ 11ರಿಂದ 13ರವರೆಗೆ ಹಾಗೂ ನಾಲ್ಕನೇ ಹಂತವಾಗಿ ಮೇ 14ರಿಂದ 18ರವರೆಗೆ ಪ್ರಥಮ ವರ್ಷದ ಡಿಪ್ಲೊಮಾ ವಿವಿಧ ಕೋರ್ಸ್ಗಳಿಗಾಗಿ ಆಫ್ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸಂಸ್ಥೆ ಅಥವಾ http://dtek.karnataka.gov.in/ ವೆಬ್ಸೈಟ್ನಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಮೇ 18ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯ ರಾಘವೇಂದ್ರ ಪಿ.ಆರ್. ಮೊ. 9945350274, ಮಡಿವಾಳಪ್ಪ ಬಿ. ಮೊ. 9449534169 ಹಾಗೂ ಪರಶುರಾಮ ಸಂಕಟಿ ಮೊ. 9008065554 ಹಾಗೂ ಕುಲಸಚಿವ ಶರಣಬಸಪ್ಪ ಹಾಲ್ವಿ ಮೊ. 9880874609 ಅವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-971646799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.