ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2026–27ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ಸಿಬಿಎಸ್ಇ 10ನೇ ತರಗತಿ ಪಾಸಾದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಅಥವಾ http://dtek.karnataka.gov.in/ ಅಂತರ್ಜಾಲ ತಾಣದಿಂದ ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಮೇ 5 ರೊಳಗಾಗಿ ಕಾಲೇಜಿನಲ್ಲಿ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಮಾಹಿತಿಗಾಗಿ ಮೊ. 9945350274, 9449534169, 9880874609, 9008065554 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-1659105880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.