ಕಲಬುರಗಿ: ನಗರದ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿರುವ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನಲ್ಲಿ 5 ವರ್ಷದ ಬಿಎ–ಎಲ್ಎಲ್ಬಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲ ಶಿವಾನಂದ ಎಚ್.ಲೇಂಗಟಿ ತಿಳಿಸಿದ್ದಾರೆ.

ಪಿಯುಸಿ ಅಥವಾ ತತ್ಸಮಾನದಲ್ಲಿ ಒಟ್ಟು ಶೇ 45 (ಇತರೆ ಹಿಂದುಳಿದ ವರ್ಗ ಶೇ 42 ಮತ್ತು ಪ.ಜಾ/ಪ.ಪಂ ಶೇ 40) ಅಂಕ ಪಡೆದಿರಬೇಕು. ಸಾಮಾನ್ಯ ವರ್ಗದ ವಿದ್ಯಾರ್ಥಿಗೆ ಗರಿಷ್ಠ 20 ವರ್ಷ ಹಾಗೂ ಪ.ಜಾ/ಪ.ಪಂ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗರಿಷ್ಠ 22 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.

ಮಾಹಿತಿಗಾಗಿ ಆಶಾ ಆಫ್ರೀನ್ ಮೊಬೈಲ್ ಸಂಖ್ಯೆ: 79753 65094, ರೇಣುಕಾ ಸಾಸನಮರಿ: 98801 91382, ರೇಖಾ ಚವ್ಹಾಣ ಮೊ.94482 31891 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-34-594824793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.