ಕಲಬುರಗಿ: ಮಹಾನಗರ ಪಾಲಿಕೆಯ ಶೇ 7.25ರ ಕ್ರಿಯಾ ಯೋಜನೆಯಡಿ ಎಂಬಿಬಿಎಸ್, ಬಿಇ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಮಹಾನಗರ ಪಾಲಿಕೆಯ ಆವಕ ಶಾಖೆಯಿಂದ ಪಡೆದು ಮೇ 21ರ ಒಳಗಾಗಿ ಪಾಲಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ಮಾಹಿತಿಗೆ ಪಾಲಿಕೆಯ http://www.kalaburagicity.mrc.gov ವೆಬ್ಸೈಟ್ನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ: ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ (ಮಹಿಳಾ) ಸಂಸ್ಥೆಯಲ್ಲಿ ಬ್ಯೂಟಿ ಪಾರ್ಲರ್ ಅಲ್ಪಾವಧಿ ತರಬೇತಿ ನೀಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಖುದ್ದಾಗಿ ಬಂದು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಿರಿಯ ತರಬೇತಿ ಅಧಿಕಾರಿ ರಾಜಶ್ರೀ ಸಿ. ಭಾವಿ ಅವರ ಮೊಬೈಲ್ ಸಂಖ್ಯೆ 8710934205ಗೆ ಸಂಪರ್ಕಿಸಲು ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-34-2030093936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.