ಚಿಂತಾಮಣಿ: ತಾಲ್ಲೂಕಿನ ಕೈವಾರದ ಆರ್ಯವೈಶ್ಯ ಮಂಡಳಿ ಟ್ರಸ್ಟ್ ವತಿಯಿಂದ ವಾಸವಿ ವಿದ್ಯಾನಿಧಿ ಯೋಜನೆಯಲ್ಲಿ ಪ್ರತಿಭಾ ಪುರಸ್ಕಾರಕ್ಕಾಗಿ ಜಿಲ್ಲೆಯ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಮತ್ತು ತಾಂತ್ರಿಕ ತರಗತಿಗಳಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದವರು ಜೂನ್ 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯ ಸ್ಥಳೀಯ ಆರ್ಯವೈಶ್ಯ ಮಂಡಳಿಗಳಲ್ಲಿ ಅರ್ಜಿ ಪಡೆಯಬಹುದು. ಅರ್ಜಿಗಳನ್ನು ದೃಢೀಕೃತ ಅಂಕಪಟ್ಟಿ ಮತ್ತಿತರ ದಾಖಲೆಗಳೊಂದಿಗೆ ಕಾರ್ಯದರ್ಶಿ, ಅಧ್ಯಕ್ಷರು, ಆರ್ಯವೈಶ್ಯ ಮಂಡಳಿ ಟ್ರಸ್ಟ್, ಕೈವಾರ, ಚಿಂತಾಮಣಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ 9449676898, 9901773074 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-16-1675661134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.