ಕೊಪ್ಪಳ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಮಾಸಿಕ ₹2,500ರಂತೆ ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ.

2026ರ ಜುಲೈ 1ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ. ಹೆಚ್ಚಿನ ವಿವರಗಳಿಗಾಗಿ 08372-259664, ಮೊ: 9916143619 ಅಥವಾ ಆಯಾ ಜಿಲ್ಲೆಯ ಉಪ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿ ಇಲ್ಲಿಗೆ ಸಂಪರ್ಕಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-57930786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.