ಕೊಪ್ಪಳ: ಹಾಲುಮತ ಮಹಾಸಭಾದಿಂದ ಕೊಪ್ಪಳ ತಾಲ್ಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಸಾಧಕರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ವರ್ಷದ ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದವರು ಹಾಗೂ ಪಿಯುಸಿಯ ವಿಜ್ಞಾನ ವಿಷಯದಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ ತಿಳಿಸಿದ್ದಾರೆ.

ಆಸಕ್ತರು ಅರ್ಜಿ ಪ್ರತಿ, ಅಂಕಪಟ್ಟಿ, ಜಾತಿಪ್ರಮಾಣಪತ್ರ, ವರ್ಗಾವಣೆ ಪ್ರಮಾಣ ಪತ್ರ, ವಿದ್ಯಾರ್ಥಿಗಳ ಪ್ರಮಾಣಪತ್ರ, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳನ್ನು ಸಲ್ಲಿಸಬೇಕು. ಮಾಹಿತಿಗೆ ಮೊ.9743796108, 8310611314, 8431343458 ಸಂಪರ್ಕಿಸಿ, ಮೇ 17ರ ಒಳಗೆ ಸಲ್ಲಿಸಬೇಕು ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-35-837875172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.