ಕೊಪ್ಪಳ: ಇಲ್ಲಿಗೆ ಸಮೀಪದ ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ನೇ ಸಾಲಿನ ವಿವಿಧ ವೃತ್ತಿಗಳ ಐಟಿಐ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಅಧಿಕೃತ ವೆಬ್ಸೈಟ್ www.cite.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಮೇ 8ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 14 ವರ್ಷಗಳನ್ನು ಪೂರೈಸಿರಬೇಕು. ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ವೆಲ್ಡರ್, ಕಾರ್ಪೇಂಟರ್, ಶೀಟ್ ಮೆಟಲ್ ವರ್ಕರ್ ಕೋರ್ಸ್ಗಳಿಗೆ 8ನೇ ತರಗತಿ ಉತ್ತೀರ್ಣರಾಗಿದ್ದರೂ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳಿಗೆ ನೆರವಾಗಲು ಟಣಕನಕಲ್ ಸಂಸ್ಥೆಯಲ್ಲಿ ಸಹಾಯವಾಣಿ ಆರಂಭಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9945577155 ಅಥವಾ 9742532353 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-35-1057395874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.