ಕೊಪ್ಪಳ: ರಾಜ್ಯ ಸರ್ಕಾರದಿಂದ ಅನುದಾನಿತ ಸ್ವಾಯತ್ತ ಹಾಗೂ ಎಐಸಿಟಿಇ ಮಾನ್ಯತೆ ಪಡೆದ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2026-27ನೇ ಸಾಲಿಗೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸ್ಗಳಾದ ಜ್ಯುವೆಲರಿ ಡಿಸೈನ್, ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶ ಅರ್ಜಿಯನ್ನು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ವಿಳಾಸದಲ್ಲಿ ಪಡೆಯಬೇಕು, ಹೆಚ್ಚಿನ ಮಾಹಿತಿಗೆ www.jsspda.org ಅಥವಾ 9844644937 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-1078647348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.