ಹೊನ್ನಾಳಿ: ಕಾಗಿನೆಲೆ ಕನಕ ಗುರುಪೀಠದ ವತಿಯಿಂದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಕಪಟ್ಟಿ ಹಾಗೂ ವರ್ಗಾವಣೆ ಪತ್ರಗಳ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.

ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾಮಠ ಬೆಂಗಳೂರು, ಕನಕ ಭವನ -10ನೇ ಅಡ್ಡರಸ್ತೆ, ಚಂದ್ರಾ ಲೇಔಟ್ 1ನೇ ಹಂತ, ಬೆಂಗಳೂರು 560072 – ಈ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಜುಲೈ 12ರೊಳಗೆ ಕಳಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಕೇಶವ 9902697976, ವೇದಮೂರ್ತಿ ಒಡೆಯರ್ ಮೊ 7349069190 ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1115074886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.