ಮಂಗಳೂರು: ನಗರದ ಸರ್ಕಾರಿ ಐಟಿಐ (ಮಹಿಳಾ) ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೋರ್ಸ್ಗಳು: ಕಂಪ್ಯೂಟರ್ ಆಪರೇಟರ್ ಆ್ಯಂಡ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್- 1 ವರ್ಷದ ತರಬೇತಿ ಅವಧಿ (48 ಸೀಟ್), ಎಲೆಕ್ಟ್ರಾನಿಕ್ ಮೆಕಾನಿಕ್-2 ವರ್ಷ (48), ಎಲೆಕ್ಟ್ರಿಷಿಯನ್- 2 ವರ್ಷ (20), ರೆಫ್ರಿಜರೇಷನ್ ಆ್ಯಂಡ್ ಏರ್ ಕಂಡೀಶನ್ ಟೆಕ್ನಿಷಿಯನ್ -2 ವರ್ಷ (24), ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ -2 ವರ್ಷ (24), ಸಿ.ಎನ್.ಸಿ ಮೆಷಿನಿಂಗ್ ಟೆಕ್ನಿಷಿಯನ್- 2 ವರ್ಷ (24), ವರ್ಚುವಲ್ ಅನಾಲಿಸಿಸ್ ಆ್ಯಂಡ್ ಡಿಸೈನರ್ ಎಫ್.ಇ.ಎಂ- 2 ವರ್ಷ (24), ಇಂಡಸ್ಟ್ರಿಯಲ್ ರೋಬೊಟಿಕ್ಸ್ ಆ್ಯಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ –1 ವರ್ಷ (20), ಮ್ಯಾನು ಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆ್ಯಂಡ್ ಆಟೋಮೇಷನ್- 1 ವರ್ಷ (20), ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್- 1 ವರ್ಷ (20).

ಆಸಕ್ತ ಮಹಿಳಾ, ಪುರುಷ ಅಭ್ಯರ್ಥಿಗಳು ಮೇ 8ರ ಒಳಗೆ ಅರ್ಜಿ ಸಲ್ಲಿ ಸ ಬಹುದು. ಮಾಹಿತಿಗೆ 98801 19147, 9448858417, 962076 6870 ಸಂಪರ್ಕಿಸುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾ ರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-1906604382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.